ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ತರಕಾರಿ, ದವಸ ಧಾನ್ಯಗಳು ಸೇರಿದಂತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುಬಾರಿ ಎನಿಸಲಿದೆ. ಹೊರಗಡೆ ಪ್ರಯಾಣ ಬೆಳೆಸುವಾಗ ಹಸಿವಾಯಿತೆಂದು ಹಸಿವು ನೀಗಿಸಲು ಹೋಟೆಲ್ ಗೆ ಕಾಸು ಭರ್ತಿಯಿಲ್ಲದೇ ಕಾಲಿಟ್ಟರೆ ಅರ್ಧ ಹೊಟ್ಟೆ ತುಂಬಿಸಿಕೊಂಡು ಬರಬೇಕಾದೀತು. ಆಗಸ್ಟ್‌ 1 ರಿಂದ ನಂದಿನಿ ಪ್ಯಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಾದರೆ, ಹೋಟೆಲ್‌ ತಿಂಡಿ-ತಿನಿಸು ಕೂಡ ದುಬಾರಿ ಆಗಲಿವೆ. ಇನ್ನು […]

ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ