ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.18. ಪೆಟ್ರೋಲ್ ಡೀಸೆಲ್ ದರವನ್ನು ಜಿಎಸ್ಟಿ ಅಡಿಗೆ ತರುವ ಮೂಲಕ ಭಾರಿ ಪ್ರಮಾಣದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಏಕೆಂದರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಈಗ ವಿಧಿಸುತ್ತಿರುವ ವ್ಯಾಟ್ ಸೇರಿದಂತೆ ಬಹುತೇಕ ಎಲ್ಲ ತೆರಿಗೆಗಳು ರದ್ದಾಗಲಿವೆ. ಪ್ರಸ್ತುತ ಶೇ.70ರಷ್ಟು ಪಾಲು ವಿವಿಧ ರೀತಿಯ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ವಿಧಿಸಲಾಗುತ್ತಿದ್ದು, ಒಂದು ವೇಳೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ಶೇ.70ರಷ್ಟಿರುವ ತೆರಿಗೆ ರದ್ದಾಗಿ ಶೇ.12 ಅಥವಾ ಶೇ.18 ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹೀಗಾದಲ್ಲಿ […]
ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ Read More »
ರಾಷ್ಟ್ರೀಯ ನ್ಯೂಸ್
