ಮಧುಮೇಹಿಗಳು ಬಳಸುವ ಔಷಧ ಬೆಲೆ ಶೇ.90 ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 14: ಮಧುಮೇಹಿಗಳು ಬಳಸುವ ಎಂಪಾಗ್ಲಿಫ್ಲೋಜಿನ್‌ ಅಂಶದ ಮಾತ್ರೆಯ ಬೆಲೆ 90% ರಷ್ಟು ಕಡಿತ ಮಾಡುವ ಮೂಲಕ ಮಧುಮೇಹಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೇಟೆಂಟ್‌ ಅವಧಿ ಮುಗಿದ ಕಾರಣ ಹಲವಾರು ದೇಶೀಯ ಔಷಧ ತಯಾರಕರು ಜೆನೆರಿಕ್ ಮಾದರಿ ಬಿಡುಗಡೆ ಮಾಡುವುದಾಗಿ ಘೋಷಿಸಿವೆ. ಮಧುಮೇಹ ಔಷಧ ಎಂಪಾಗ್ಲಿಫ್ಲೋಜಿನ್‌ನ ಬೆಲೆ 90% ರಷ್ಟು ಕುಸಿದಿದೆ. ಮ್ಯಾನ್‌ಕೈಂಡ್ ಫಾರ್ಮಾ, ಅಲ್ಕೆಮ್ ಲ್ಯಾಬೊರೇಟರೀಸ್, ಗ್ಲೆನ್‌ಮಾರ್ಕ್, ಕೊರೊನಾ ರೆಮಿಡೀಸ್ ಕೆಲವು ಕಂಪನಿಗಳನ್ನು ಬಿಡುಗಡೆ ಮಾಡಿದ್ದು, ಹೆಚ್ಚಿನ ಭಾರತೀಯ ರೋಗಿಗಳಿಗೆ ಈ ಔಷಧವನ್ನು ಕೈಗೆಟುಕುವಂತೆ ಮಾಡಿದೆ. […]

ಮಧುಮೇಹಿಗಳು ಬಳಸುವ ಔಷಧ ಬೆಲೆ ಶೇ.90 ಇಳಿಕೆ Read More »

ಕರ್ನಾಟಕ