ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಜಿಎಸ್‌ಟಿ ಪರಿಷ್ಕರಣೆಯಾದ ಬೆನ್ನಲ್ಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆ ಮಾಡುವ ಮೂಲಕ ಕೆಎಂಎಫ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಪನ್ನಿರ್ […]

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್