ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ
(ನ್ಯೂಸ್ ಕಡಬ) newskadaba.com, ಅ. 30. ಧನ್ವಂತರಿಯ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ 4 ಯೋಜನೆಗಳ ಸಹಿತ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಯೋಜನೆಯಡಿ ಕರ್ನಾಟಕ ಸೇರಿ ದೇಶದ 21 ಕಡೆ ಕ್ರಿಟಿಕಲ್ ಕೇರ್ ಬ್ಲಾಕ್ ಗಳ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ರಾಜ್ಯದ ನಾಲ್ಕು ಯೋಜನೆಗಳಾದ ಬೆಂಗಳೂರಿನ ಬೊಮ್ಮಸಂದ್ರ ಹಾಗೂ ಕೋಲಾರ ತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ […]
ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ Read More »
ಕರ್ನಾಟಕ
