ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ
(ನ್ಯೂಸ್ ಕಡಬ) newskadaba.com,ಡಿ.17: ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ಗೌರವಿಸಿದ್ದಾರೆ. ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ ಎಂದು […]
ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
