ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮ-  ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಇತ್ತೀಚಿನ ವಾರಗಳಲ್ಲಿ ಮೂರನೇ ಬಾರಿಗೆ ಮಹಿಳಾ ಸುರಕ್ಷತೆಯ ವಿಷಯವನ್ನು ಎತ್ತಿರುವ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮಕ್ಕೆ ಕರೆ ನೀಡಿದರು. ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ದ ಕ್ರಮ, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ಕಾಳಜಿಗಳಾಗಿವೆ” ಎಂದು ಹೇಳಿದರು. “ಮಹಿಳೆಯರ ಸುರಕ್ಷತೆಗಾಗಿ ದೇಶದಲ್ಲಿ ಅನೇಕ ಕಟ್ಟುನಿಟ್ಟಿನ ಕಾನೂನುಗಳನ್ನು ಮಾಡಲಾಗಿದೆ, […]

ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮ-  ಪ್ರಧಾನಿ ಮೋದಿ ಕರೆ Read More »

ರಾಷ್ಟ್ರೀಯ ನ್ಯೂಸ್