ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಸೆ. 01. ಪ್ರಧಾನಿ ನರೇಂದ್ರ ಮೋದಿ ಅವರ ಚೀನಾ ಭೇಟಿಯ ಎರಡನೇ ದಿನ ಇಂದು. ನಿನ್ನೆ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ವ್ಯಾಪಾರ, ಭಯೋತ್ಪಾದನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಿದರು ಮತ್ತು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದರು. ಇಂದು ಶೃಂಗಸಭೆಯ ಕೊನೆಯ ದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಪುಟಿನ್ ಅವರ ಭಾರತ ಭೇಟಿಯ […]
ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್
