ರಾಜ್ಘಾಟ್ನಲ್ಲಿರುವ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ
(ನ್ಯೂಸ್ ಕಡಬ) newskadaba.com, ಅ.02 ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್ಘಾಟ್ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಮತ್ತೊಂದು […]
ರಾಜ್ಘಾಟ್ನಲ್ಲಿರುವ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ Read More »
ಕರಾವಳಿ
