ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
(ನ್ಯೂಸ್ ಕಡಬ) newskadaba.com ಬಂದರ್ ಸೆರಿ ಬೇಗವಾನ್, ಸೆ. 04. ಎರಡು ದಿನದ ಭೇಟಿಗಾಗಿ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಬ್ರೂನೈಯ ಸುಲ್ತಾನಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಮೋದಿ ಬ್ರೂನೈಗೆ ಆಗಮಿಸಿದ್ದಾರೆ. ನಮ್ಮ ರಾಜತಾಂತ್ರಿಕ ಸಂಬಂಧದ 40 ವರ್ಷಗಳ ಸಂಭ್ರಮಾಚರಣೆಯಲ್ಲಿ ನಮ್ಮ ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಏರಿಸಲು ಇದೊಂದು ಸುಸಂದರ್ಭವಾಗಿದೆ ಎಂದು ಮೋದಿ ಹೇಳಿದ್ದಾರೆ. ಬ್ರೂನೈಗೆ ಭಾರತೀಯ ಪ್ರಧಾನಿಯ ಮೊದಲ ದ್ವಿಪಕ್ಷೀಯ ಪ್ರವಾಸ […]
ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್
