ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
(ನ್ಯೂಸ್ ಕಡಬ) newskadaba.com, ಅ..29: ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ‘ಜಪಾನ್ ಪ್ರಧಾನಿ ಸನೆ ತಕೈಚಿ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ಭಾರತ ಮತ್ತು ಜಪಾನ್ […]
ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
