prime minister narendra modi

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಟೋಕಿಯೊ: 2 ದಿನಗಳ ಪ್ರವಾಸಕ್ಕಾಗಿ ಜಪಾನ್‌ನ ಟೋಕಿಯೊಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಮೊದಲ ದಿನವೇ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು. ಜತೆಗೆ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಇಬ್ಬರೂ ನಾಯಕರು ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಗಮನ ಸೆಳೆದಿದೆ. […]

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com,ಆ.23 ನವದೆಹಲಿ : ಶನಿವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ರಾಷ್ಟ್ರೀಯ ಬಾಹ್ಯಾಕಾಶ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು, ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಘೋಷಿಸಿದರು. ಇಂದು ಭಾರತವು ಸೆಮಿ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ಎಲೆಕ್ಟ್ರಿಕ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುಂದುವರಿಯುತ್ತಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಯಶಸ್ಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು, ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ಗುಂಪನ್ನು ನಿರ್ಮಿಸಲಿದೆ ಎಂದು ಘೋಷಿಸಿದ್ದಾರೆ.

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರಾವಳಿ, ಕರ್ನಾಟಕ
Scroll to Top