ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ
(ನ್ಯೂಸ್ ಕಡಬ) newskadaba.com ಜೂ. 14. ಶೋಕಿ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿದ ಟೆಕ್ಸ್ ಟೈಲ್ ಉದ್ಯಮಿಯೊಬ್ಬರ ಪುತ್ರನನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಕ್ರಿಷ್ಮಾಲಿ (23) ಎಂದು ಗುರುತಿಸಲಾಗಿದೆ. ಈತ ವಿನಾಕಾರಣ ಸುತ್ತಾಡುತ್ತಾ ದುಂದುವೆಚ್ಚ ಮಾಡುತ್ತಿದ್ದರಿಂದ ಮನೆಯಲ್ಲಿ ಖರ್ಚಿಗೆ ಹಣ ಕೊಡುತ್ತಿರಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ಹಣ ಹೊಂದಿಸಬೇಕೆಂದು ಯೋಚಿಸುತ್ತಿದ್ದಾಗ ಆತನಿಗೆ ನಕಲಿ ನೋಟು ತಯಾರಿಸುವ ದುರಾಲೋಚನೆ ಹೊಳೆದಿದ್ದು, ಅದಕ್ಕಾಗಿ ಆತ ಪ್ರಿಂಟರ್ ಸ್ಕ್ಯಾನರ್ […]
ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ Read More »
ಕರ್ನಾಟಕ
