Priyanka Gandhi

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 […]

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 28.   ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಕ್ಕೂ ಮುನ್ನ, ತಮ್ಮ ನಿವಾಸದಿಂದ ಲೋಕಸಭೆಗೆ ಹೊರಟ ಪ್ರಿಯಾಂಕಾ ಗಾಂಧಿ ವಾದ್ರಾರ ಕಾರಿನ ಮೇಲೆ ಅವರ ಬೆಂಬಲಿಗರು ಪುಷ್ಪವೃಷ್ಟಿ ನಡೆಸಿದರು. ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ,

ವಯನಾಡ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

ವಯನಾಡ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 28.   ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಕ್ಕೂ ಮುನ್ನ, ತಮ್ಮ ನಿವಾಸದಿಂದ ಲೋಕಸಭೆಗೆ ಹೊರಟ ಪ್ರಿಯಾಂಕಾ ಗಾಂಧಿ ವಾದ್ರಾರ ಕಾರಿನ ಮೇಲೆ ಅವರ ಬೆಂಬಲಿಗರು ಪುಷ್ಪವೃಷ್ಟಿ ನಡೆಸಿದರು. ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ,

ವಯನಾಡ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ರಾಹುಲ್ ಗಾಂಧಿ ಅವರು ಮಂಗಳವಾರ ಈ ಕ್ಷೇತ್ರಕ್ಕೆ ತಮ್ಮ ಸಹೋದರಿಗಿಂತಲೂ ಉತ್ತಮ ಪ್ರತಿನಿಧಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. “ವಯನಾಡಿನ ಜನರು

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಹೆಣ್ಣು ಸಮಾಜದ ಕಣ್ಣು, ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್‌

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ Read More »

ಕರ್ನಾಟಕ
Scroll to Top