ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤ ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!
(ನ್ಯೂಸ್ ಕಡಬ)newskadaba.com ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ […]

