ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..! ➤ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಆದವರಿಗೆ 5 ಸಾವಿರ ಪ್ರೋತ್ಸಾಹ ಧನ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ನೌಕರರಿಗೆ […]
