ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ […]
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ Read More »
ಕರ್ನಾಟಕ, ಕ್ರೀಡಾ ನ್ಯೂಸ್
