pro kabaddi

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ವಿಶಾಖಪಟ್ಟಣಂ : ಕೇವಲ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವದಾದ್ಯಂತ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ ಇದೀಗ ಕಬಡ್ಡಿ ಅಂಗಳದಲ್ಲೂ ಕಾಣಿಸಿಕೊಂಡಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ವೈಭವ್ ಅವರನ್ನು ನೋಡಿದ ತಕ್ಷಣ ಅಭಿಮಾನಿಗಳ ಹರ್ಷೋದ್ಘಾರ […]

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್

(ನ್ಯೂಸ್‌ ಕಡಬ) newskadaba.com ವಿಶಾಖಪಟ್ಟಣಂ, ಆ. 29. ಪ್ರೊ ಕಬಡ್ಡಿ ಲೀಗ್‌ ನ 12ನೇ ಆವೃತ್ತಿಗೆ ವಿಶಾಖಪಟ್ಟಣಂ ನ ವಿಶ್ವನಾಥ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಇಂದು ಚಾಲನೆ ದೊರೆಯಲಿದೆ.   7 ವರ್ಷಗಳ ಬಳಿಕ ನಗರದಲ್ಲಿ ಪಿಕೆಎಲ್‌ ನಡೆಯಲಿದೆ. ಈ ಸಲವೂ 12 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಕೆಲ ಬದಲಾವಣೆಯೊಂದಿಗೆ ಈ ಟೂರ್ನಿ ನಡೆಯಲಿದೆ. ಲೀಗ್‌ ಹಂತದಲ್ಲಿ ಈ ಬಾರಿ 108 ಪಂದ್ಯಗಳು ಇರಲಿದ್ದು, ಪ್ಲೇ-ಇನ್‌ನಲ್ಲಿ 2, ಪ್ಲೇ-ಆಫ್‌ನಲ್ಲಿ ಫೈನಲ್‌ ಸೇರಿ 7 ಪಂದ್ಯಗಳು ಇರಲಿವೆ. ಒಟ್ಟಾರೆ 119

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top