ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ
(ನ್ಯೂಸ್ ಕಡಬ) newskadaba.com ಕಡಬ, ಎ.24. ಹನಿ ಹನಿಯಾಗಿ ತೊಟ್ಟಿಕ್ಕುವ ನೀರು… ಅದನ್ನು ಸಂಗ್ರಹಿಸಲು 24 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ… ಮೂಲಭೂತ ಸೌಕರ್ಯಗಳಲ್ಲೊಂದಾದ ಕುಡಿಯಲು ನೀರಿಲ್ಲದೆ ಕಲುಷಿತ ನೀರನ್ನೇ ಕುಡಿಯುವ ಪರಿಸ್ಥಿತಿ… ಇದು ಕಂಡುಬಂದಿರೋದು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ಕಾಲನಿಯಲ್ಲಿ. ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿರುವ ಈ ಕಾಲನಿಯಲ್ಲಿ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮದ ವತಿಯಿಂದ ಹಾಗೂ ಐತ್ತೂರು ಗ್ರಾಮ ಪಂಚಾಯತ್ ವತಿಯಿಂದ ತಲಾ ಒಂದರಂತೆ ಒಟ್ಟು ಎರಡು ಬೋರ್ವೆಲ್ಗಳಿದ್ದರೂ ಕಳೆದ […]
ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ Read More »
ಕರಾವಳಿ
