ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..!
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ‘ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ (ಪಿಟಿಸಿಎಲ್) ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಪ್ಪ ಆಗ್ರಹಿಸಿದರು. ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ’ ಸಂಘಟನೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಧರಣಿಯ 13 ನೇ ದಿನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಂದೆ ದೇವರಾಜ ಅರಸು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ […]
ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..! Read More »
ಕರ್ನಾಟಕ