ಜುಲೈ 21ರಂದು ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 20. ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜುಲೈ 21 ರಂದು ರಾಜ್ಯದ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಪ್ರಕರಣ 308(ಎ)(ಸಿ) ರಂತೆ ಮತ್ತು ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರ್ತುಗಳು) […]

ಜುಲೈ 21ರಂದು ಮದ್ಯ ಮಾರಾಟ ನಿಷೇಧ Read More »

ಕರ್ನಾಟಕ