ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ. ನಾಮಪತ್ರ […]
ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ Read More »
ಕರಾವಳಿ
