ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ
(ನ್ಯೂಸ್ ಕಡಬ) newskadaba.com, ಅ.15 ವಾಷಿಂಗ್ಟನ್ : ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ (64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ ಸಾವಿರಕ್ಕೂ ಹೆಚ್ಚು ರಹಸ್ಯ ದಾಖಲೆಗಳನ್ನು ಗುಪ್ತವಾಗಿ ಇರಿಸಿಕೊಂಡಿದ್ದರು ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ ತನಿಖೆಯಲ್ಲಿ ಕಂಡುಕೊಂಡಿದೆ. ಶನಿವಾರದಂದು ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಸೋಮವಾರದಂದು ಅಮೆರಿಕ ಕೋರ್ಟ್ಗೆ ದೋಷಾರೋಪಣೆ ಪಟ್ಟಿ […]
ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
