ತುಮಕೂರನ್ನು ʼಗ್ರೇಟರ್ ಬೆಂಗಳೂರುʼ ಎಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಕೆ : ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು:  ʼಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ‌ ಮಾಡಿದರೆ ಅನುಕೂಲವಾಗಲಿದೆʼ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು. ಸದಾಶಿವನಗರದ‌ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು […]

ತುಮಕೂರನ್ನು ʼಗ್ರೇಟರ್ ಬೆಂಗಳೂರುʼ ಎಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಕೆ : ಜಿ.ಪರಮೇಶ್ವರ್ Read More »

ಬ್ರೇಕಿಂಗ್ ನ್ಯೂಸ್