ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಎಂಟ್ರಿಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನಹರಿಸಿ ಎಂದು […]
ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ Read More »
ಕರ್ನಾಟಕ
