HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಣಿ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ […]

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..! Read More »

ಕರ್ನಾಟಕ