ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.04: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಮತಗಳ್ಳತನದ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.8ರಂದು ಪ್ರತಿಭಟನೆ ನಡೆಸಲು ನಿಗದಿ ಮಾಡಲಾಗಿತ್ತು. ಆದರೆ, ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹಾಗಾಗಿ ಪ್ರತಿಭಟನಾ […]

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ Read More »

ಕರ್ನಾಟಕ