ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರವರ ಕೊಲೆ ಪ್ರಕರಣವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಅವರ ಮನೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮನೋವೈದ್ಯ ಡಾ| ಪಿ.ವಿ.ಭಂಡಾರಿ, ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಏಳು ವರ್ಷಗಳು ಕಳೆದರೂ ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಗರಿಕ ಸೇವಾ […]

ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ Read More »

ಕರಾವಳಿ