ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್ – ಮಂತರ್‌ನಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ನ.25 ಹೊಸದಿಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್ – ಮಂತರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಈ ಸಂಬಂಧ ಸೂಕ್ತ ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಕೇಂದ್ರ ಸರಕಾರದ ಗಮನ ಸೆಳೆಯಲು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿರುವ ಸುಪ್ರೀಂ ಕೋರ್ಟ್ ಕ್ರಮದಿಂದ ಕರ್ನಾಟಕದ 2 ಲಕ್ಷ ಸೇರಿದಂತೆ ದೇಶದ […]

