ಐವನ್ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಎಂಎಲ್ ಸಿ ಐವನ್ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಇದಕ್ಕೂ ಮೊದಲು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ವಿಕಾಸ್ […]
ಐವನ್ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ Read More »
ಕರಾವಳಿ