ಕೆನಡಾದಲ್ಲಿ ವಲಸೆ ನೀತಿ ಬದಲಿಸಲು ಆಗ್ರಹ ವಿದೇಶಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಟೊರಾಂಟೋ, ಆ. 30. ಕೆನಡಾ ಸರ್ಕಾರದ ವಲಸೆ ನೀತಿಯಿಂದಾಗಿ ಅಲ್ಲಿ ಸುಮಾರು 70 ಸಾವಿರ ವಿದೇಶಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಲ್ಲಿ ಭಾರತೀಯರೇ ಬಹು ಸಂಖ್ಯಾತರು. ಈ ಕಾರಣದಿಂದಾಗಿ ಸರ್ಕಾರ ಕೂಡಲೇ ತನ್ನ ವಲಸೆ ನೀತಿ ಬದಲಿಸಬೇಕು ಎಂದು ಆಗ್ರಹಿಸಿ ವಿದೇಶಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಪ್ರತಿಭಟನೆಗಳಲ್ಲಿ ಕೆನಡಾ ದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳು ಮಾತ್ರವಲ್ಲ ಕುಶಲಕರ್ಮಿಗಳು, ವೃತ್ತಿಪರ ಕೌಶಲ್ಯ ಹೊಂದಿರುವ ಉದ್ಯೋಗಿಗಳೂ ಸೇರಿಕೊಂಡಿದ್ದಾರೆ. ಒಂದು ವೇಳೆ […]
ಕೆನಡಾದಲ್ಲಿ ವಲಸೆ ನೀತಿ ಬದಲಿಸಲು ಆಗ್ರಹ ವಿದೇಶಿ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »
ಅಂತರ್ರಾಷ್ಟ್ರೀಯ ನ್ಯೂಸ್