ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ರಿಂದ ಪ್ರತಿಭಟನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಆ್ಯಪಲ್ ಐಒಎಸ್ ಅಪ್ಡೇಟ್ ಬಳಿಕ ಮೊಬೈಲ್‌ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವ ಸಮಸ್ಯೆಯಿಂದ ಗ್ರಾಹಕರು ತೊಂದರೆ ಅನುಭವಿಸುದ್ದು, ಅದನ್ನು ಬಗೆಹರಿಸುವಂತೆ ಒತ್ತಾಯಿಸಿ ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ಗಳು ಇಂದು ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಸರ್ಕಲ್‌ನಿಂದ ಆ್ಯಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್‌ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು […]

ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರೀಟೇಲರ್ಸ್‌ರಿಂದ ಪ್ರತಿಭಟನೆ  Read More »

ಕರಾವಳಿ