ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 26. ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ ಕೂಗಲಾಯಿತು. […]

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್