ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಡಿ. 20: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ […]
ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ Read More »
ಕರ್ನಾಟಕ