ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 26. ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ “ವಿಲಾಯತ್‌ ಬುದ್ಧ” ಇದರ ಚಿತ್ರೀಕರಣದ ವೇಳೆ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ನಟ ಪೃಥ್ವಿರಾಜ್ ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ. ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯದ ಚಿತ್ರೀಕರಣ ವೇಳೆ ಹಾರುವಾಗ ಕಾಲುಜಾರಿ ಬಿದ್ದ ಪೃಥ್ವಿರಾಜ್ ಅವರ ಕಾಲಿನ ಲಿಗಮೆಂಟ್‌ಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ಮೊದಲು ದಾಖಲಿಸಿ, ನಂತರ ಅಲ್ಲಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಅವರಿಗೆ ಕೀಹೋಲ್‌ […]

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ