PSI Exam

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್‍ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ ಸೈಟ್ https://sevasindhuservices.karnataka.gov.in/  ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ […]

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.    

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..! Read More »

ಕರ್ನಾಟಕ
Scroll to Top