ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ https://sevasindhuservices.karnataka.gov.in/ ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ […]
ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »
ಕರಾವಳಿ, ಕರ್ನಾಟಕ