ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ

(ನ್ಯೂಸ್‌ ಕಡಬ) newskadaba.com: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು. ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು. […]

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್