ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಸರ್ಕಾರಕ್ಕೆ ಮುಟ್ಟುಗೋಲು ಹಾಕಲಾಗಿರುವ 579-65 ಕೆ.ಜಿ ಬೆಳ್ತಿಗೆ ಪಡಿತರ ಅಕ್ಕಿ ಮತ್ತು 99-73 ಕೆ.ಜಿ ಪಡಿತರ ಕುಚ್ಚಲಕ್ಕಿಯನ್ನು ಬಹಿರಂಗ ಹರಾಜು(ಏಲಂ) ಮೂಲಕ ವಿಲೇವಾರಿ ಮಾಡಲಾಗುವುದು. ಆಸಕ್ತಿಯುಳ್ಳವರು ಜುಲೈ 13ರಂದು ಬೆಳಿಗ್ಗೆ 11 ಗಂಟೆಗೆ ವಿಟ್ಲದ, ನ್ಯಾಯಬೆಲೆ ಅಂಗಡಿ ಸಂಖ್ಯೆ-103, ಲ್ಯಾಂಪ್ ಸಹಕಾರ ಸಂಘನಿ. ಬಂಟ್ವಾಳ ಶಾಖೆಯಲ್ಲಿ ರೂ. 1,500/- ಮುಂಗಡ ಠೇವಣಿಯನ್ನು ಸರ್ಕಾರಕ್ಕೆ ಸಂದಾಯ ಮಾಡಿ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದು. ಷರತ್ತುಗಳು: ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಮುಂಗಡ […]

ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು Read More »

ಕರಾವಳಿ