public place

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..!

(ನ್ಯೂಸ್‌ ಕಡಬ) newskadaba.com ಸೆ. 09. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದು ಹೇಳಿದ್ದಕ್ಕೆ ಹರಿಯಾಣದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ ಎಂದು ಗುರುತಿಸಲಾಗಿದೆ. ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ […]

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಜೂ. 15. ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಿದ್ದ ಆರೋಪದಡಿ ಮೂವರು ಯುವಕರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಂಧಿತನನ್ನು ದಯ, ರಂಜಿತ್ ಹಾಗೂ ಆನಂದ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿದ್ದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top