Public relation meeting

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ […]

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು ಬೆಳಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420.

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ
Scroll to Top