PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ […]
PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »
ಉದ್ಯೋಗ
