SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ. […]
SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »
ಕರ್ನಾಟಕ