ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲು ಅರ್ಜಿ ಅಹ್ವಾನಿಸಲಾಗಿದೆ. ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು, ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು […]

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..! Read More »

ಕರ್ನಾಟಕ