Puc

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದಿನಿಂದ 2ನೇ ಪೂರಕ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿಯಲ್ಲಿ ಫೇಲ್‌ ಆದ ವಿದ್ಯಾರ್ಥಿಗಳಿಗೆ ಈ ರೀತಿ 2ನೇ ಅವಕಾಶ ನೀಡಿದ್ದು, ಇರದಲ್ಲಿ 1.20 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ನಡೆಯಲಿದೆ. ಸೆ. 02ರಂದು […]

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ Read More »

ಕರ್ನಾಟಕ

ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24. ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕಳೆದ 12 ವರುಷಗಳಿಂದ ವಿವಿಧ ವಿದ್ಯಾಸಂಸ್ಥೆಗಳನ್ನು ನಡೆಸಿಕೊಂಡು ಬರುತ್ತಿರುವ ಮನ್ ಶರ್ ಅಕಾಡೆಮಿಯಲ್ಲಿ 2022 – 23ರ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ಕಾಲೇಜ್ ನಡೆಸಲು ಸರಕಾರದಿಂದ ಅಧಿಕೃತ ಅನುಮತಿ ದೊರೆತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಹೊಸ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ 14 ಕಾಲೇಜುಗಳ ಪೈಕಿ ಮೂರು ಕಾಲೇಜುಗಳಿಗೆ ಅನುಮತಿ ದೊರೆತಿದೆ. ಅದರಲ್ಲಿ ಮನ್ ಶರ್ ಪಿಯು ಕಾಲೇಜ್ ಒಂದಾಗಿದ್ದು,

ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ Read More »

ಕರ್ನಾಟಕ

ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. 2017-18ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆಯನ್ನು ಮಾ.1ರಿಂದ ಮಾ.16ರವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಗಳಿದ್ದಲ್ಲಿ ನ.24ರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ. ವೇಳಾ ಪಟ್ಟಿ: ಮಾ.1: ಅರ್ಥಶಾಸ್ತ್ರ, ಭೌತಶಾಸ್ತ್ರ ಮಾ.2: ಮನಃಶಾಸ್ತ್ರ, ಇಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮಾ.3: ಹಿಂದಿ, ತೆಲಗು, ಮರಾಠಿ, ಫ್ರೆಂಚ್ ಮಾ.5: ವ್ಯವಹಾರ ಅಧ್ಯಯನ, ಜೀವಶಾಸ್ತ್ರ ಮಾ.6: ರಾಜ್ಯಶಾಸ್ತ್ರ ಮಾ.7: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟೀವ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ ಮಾ.8:

ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ Read More »

ಕರ್ನಾಟಕ
Scroll to Top