ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕಡಬ, ಜು.31. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತದೇಹ ಸೋಮವಾರದಂದು ಸೇತುವೆಯ ಸುಮಾರು 300 ಮೀಟರ್ ಕೆಳಗಡೆ ಕಂಡುಬಂದಿದೆ. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬೆಳಿಗ್ಗೆ ಮನೆಯಿಂದ ಹೊರಟ್ಟಿದ್ದ ಅವರು ಕಡಬಕ್ಕೆ ಬಂದು ಅಲ್ಲಿಂದ […]
ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ Read More »
ಕರಾವಳಿ
