ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಸಿ.ಎಲ್. ಆನಂದ್ ಅವರು ಹೇಳಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಅರೋಗ್ಯ ದೃಷ್ಟಿಯಿಂದ ಪೋಲಿಯೊ […]

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ Read More »

ಕರಾವಳಿ