pulse polio

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜೂ. 26. 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 5 ವರ್ಷದೊಳಗಿನ ಮಕ್ಕಳಿಗೆ ಜೂ. 28ರ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಸಿ.ಎಲ್. ಆನಂದ್ ಅವರು ಹೇಳಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಅರೋಗ್ಯ ದೃಷ್ಟಿಯಿಂದ ಪೋಲಿಯೊ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ Read More »

ಕರಾವಳಿ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ Read More »

ಕರಾವಳಿ, ಕರ್ನಾಟಕ
Scroll to Top