ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ
(ನ್ಯೂಸ್ ಕಡಬ) newskadaba.com ಮಾ. 01 ಮುಂಬೈ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದ್ದು, ಪೊಲೀಸರು ಶುಕ್ರವಾರ ಸಂಜೆ 6.15 ರ ಸುಮಾರಿಗೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಟಿಎಸ್ ಗೈಗೋಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ದತ್ತಾತ್ರೇಯ ಗಡೆಯನ್ನು ಮಾರ್ಚ್ 12 ರವರೆಗೆ ಪೊಲೀಸ್ […]
ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ Read More »
ಕರ್ನಾಟಕ
