ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು […]

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್